ಮುದ್ದೇಬಿಹಾಳ: ಪಟ್ಟಣದ ಬಸವ ವಿದ್ಯಾಪ್ರಸಾರಕ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಪ್ರಾರ್ಥನಾ ವಿದ್ಯಾಮಂದಿರ ಪ್ರೌಢಶಾಲೆಯು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ 94 ಫಲಿತಾಂಶ ಸಾಧಿಸಿದೆ.

ಪರೀಕ್ಷೆಗೆ ಹಾಜರಾದ 29 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಾಲೆಯ ಮೈಮುನಾ ಮುದ್ನಾಳ ಶೇ 99.36 (ಪ್ರಥಮ), ಸಿಂಚನಾ ಜವಳಕರ ಶೇ 97.44 (ದ್ವಿತೀಯ), ರೋಹಿಣಿ ಸೂರ್ಯವಂಶಿ ಶೇ 93.12 (ತೃತೀಯ), ಸಿಂಚನಾ ಬೋಳಣ್ಣವರ ಶೇ 92.16, ಮೇಹ್ವಿಷ್ ಮುಲ್ಲಾ ಶೇ 90.56 ಅಂಕ ಗಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-26-764379999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.