ಪಟ್ಟಣದ ಸಿದ್ಧಶ್ರೀ ಸಂಸ್ಥೆಯ ಸಿದ್ಧಶ್ರೀ ಪ್ರೌಢಶಾಲೆಗೆ 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಬಂದಿದೆ.

ಅಮೃತಾ ಸಂ. ಚನ್ನವರ (ಶೇ 95) ಪ್ರಥಮ, ವರ್ಷಾ ಷ. ಮುರಾಬಟ್ಟಿ (ಶೇ 93) ದ್ವಿತೀಯ, ಭಾಗ್ಯಶ್ರೀ ಶ್ರೀ. ಪಾಟೀಲ (ಶೇ 90) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಒಬ್ಬರು ಕನ್ನಡ ವಿಷಯದಲ್ಲಿ 125ಕ್ಕೆ 125 , ಇಬ್ಬರು ಹಿಂದಿ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾರೆ. ಡಿಸ್ಟಿಂಕ್ಷನ್ನಲ್ಲಿ 9 ಮಂದಿ ಪಾಸಾಗಿದ್ದಾರೆ. ಇನ್ನುಳಿದ ಎಲ್ಲ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಷಡಕ್ಷರಿ ಶಿವಯೋಗಿ ಮುರುಘರಾಜೇಂದ್ರ ಶ್ರೀಗಳು, ಉಪಾಧ್ಯಕ್ಷ ಬಸವರಾಜ ಚ. ಹಿರೇಮಠ ಹಾಗೂ ಮುಖ್ಯಶಿಕ್ಷಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-21-757599355

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.