ಮುಳಬಾಗಿಲು: ತಾಲ್ಲೂಕಿನ ಯಳಗೊಂಡಹಳ್ಳಿ ಸರ್ಕಾರಿ ಪ್ರೌಢಶಾಲೆ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶೇ100 ಫಲಿತಾಂಶ ಪಡೆದಿದೆ ಎಂದು ಮುಖ್ಯ ಶಿಕ್ಷಕ ಮೋಹನ್ ಬಾಬು ತಿಳಿಸಿದರು.

ಆವಣಿ ಹಾಗೂ ಮಿಣಜೇನಹಳ್ಳಿ ಮುಖ್ಯ ರಸ್ತೆಯ ಬಳಿ ಇರುವ ಯಳಗೊಂಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ 33 ವಿದ್ಯಾರ್ಥಿಗಳ ಹಾಜರಾಗಿದ್ದು ಅದರಲ್ಲಿ 7 ಮಂದಿ ವಿದ್ಯಾರ್ಥಿಗಳು ಅತ್ಯುನ್ನತ, 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು ಉಳಿದವರು ಉತ್ತಮ ಫಲಿತಾಂಶದಲ್ಲಿ ತೇರ್ಗಡೆಯಾಗಿದ್ದಾರೆ. ಶಾಲೆಯ ಕೆ.ಎನ್.ವಿಜಯ್ 604 ಅಂಕ ಗಳಿಸಿ ಇಡೀ ಶಾಲೆಯಲ್ಲೇ ಅತಿಹೆಚ್ಚು ಅಂಕ ಪಡೆದಿದ್ದಾರೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-18-1509603816

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.