ಮುಳಗುಂದ: ಸಮೀಪದ ನೀಲಗುಂದ ಗ್ರಾಮದ ದಿವ್ಯ ಚೇತನ ಆಂಗ್ಲ ಮಾಧ್ಯಮ ಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 96.5ರಷ್ಟು ಫಲಿತಾಂಶ ಗಳಿಸಿದೆ.

ಸೌಜನ್ಯ ಯಡ್ರಾವಿ (ಶೇ 98.56)ಗದಗ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಮಧುಶ್ರೀ ಹಿರೇಮಠ(97.12) ದ್ವಿತಿಯ, ದೀಕ್ಷಾ ಕತ್ತಿ(93.76) ತೃತಿಯ ಸ್ಥಾನ ಪಡೆದುಕೊಂಡಿದ್ದಾರೆ.

ಉತ್ತಮ ಶ್ರೇಣಿಯಲ್ಲಿ 17, ಪ್ರಥಮ ದರ್ಜೆಯಲ್ಲಿ 34, ದ್ವಿತಿಯ ದರ್ಜೆ 11, ತೃತಿಯ ದರ್ಜೆಯಲ್ಲಿ 11 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-23-985716900

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.