ಮೂಲ್ಕಿ: ಕಟೀಲು ದುರ್ಗಾಪರಮೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ 100 ಫಲಿತಾಂಶ ದಾಖಲಿಸಿದೆ.

35 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು, ಶಾಲೆಯ ಹರ್ವಿ ಕುಲಾಲ್ (602), ಸಾವನಿ ರಾವ್ (586), ಸಿಂಚನ ಕುಲಾಲ್ (583) ಮೊದಲ ಮೂರು ಸ್ಥಾನ ಪಡೆದಿದ್ದಾರೆ.

14 ಮಂದಿ ವಿಶಿಷ್ಟ ಶ್ರೇಣಿ, 20 ಮಂದಿ ಪ್ರಥಮ, ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-29-27648864

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.