ಮೈಸೂರು: ಇಲ್ಲಿ ಪೇರೆಂಟ್ಸ್ ಅಸೋಸಿಯೇಷನ್ ಆಫ್ ಡೆಫ್ ಚಿಲ್ಡ್ರನ್ (ಪಿಎಡಿಸಿ)ನಿಂದ ನಡೆಸುತ್ತಿರುವ ‘ಇನ್ಸ್ಟಿಟ್ಯೂಟ್ ಆಫ್ ಮದರ್ ಅಂಡ್ ಡೆಫ್ ಚೈಲ್ಡ್’ನಲ್ಲಿ ಶಾಲಾ ಪೂರ್ವ ತರಬೇತಿ ಪಡೆದು ಮುಖ್ಯವಾಹಿನಿ ಶಾಲೆಗಳಲ್ಲಿ ವ್ಯಾಸಂಗ ಮುಂದುವರಿಸಿದ ವಿದ್ಯಾರ್ಥಿಗಳು 2025–26ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.

ಮಾನ್ಯ ಎಸ್.ಜಿ. (ಶೇ 89.12), ಆವಂತಿ ಪಂಡಿತ್ (ಶೇ 85.76), ಜೀತಿನ್ ಕೆ. (ಶೇ 76.32), ಲಬ್ದಿ ಜೈನ (ಶೇ 65.5), ಆದಿತ್ಯ ಕರಿಸಿರಿ (ಶೇ 80.16) ಉತ್ತಮ ಅಂಕ ಗಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-39-189217518

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.