ಮೈಸೂರು: ಇಲ್ಲಿನ ಶ್ರೀರಾಂಪುರ 2ನೇ ಹಂತದಲ್ಲಿರುವ ಸೇಂಟ್ ರೊಸೆಲ್ಲೋ ಸೆಂಟ್ರಲ್ ಶಾಲೆಯು 2025-26ನೇ ಶೈಕ್ಷಣಿಕ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದೆ.

ಪರೀಕ್ಷೆಗೆ 130 ವಿದ್ಯಾರ್ಥಿಗಳು ಹಾಜರಾಗಿದ್ದರು.

ಶೇ 90ಕ್ಕಿಂತ ಜಾಸ್ತಿ ಅಂಕಗಳನ್ನು 25 ವಿದ್ಯಾರ್ಥಿಗಳು ಗಳಿಸಿದ್ದಾರೆ. ಶೇ 80ಕ್ಕಿಂತ ಹೆಚ್ಚು 42, ಶೇ 70ಕ್ಕಿಂತ ಜಾಸ್ತಿ ಅಂಕವನ್ನು 34 ಮಂದಿ ಪಡೆದಿದ್ದಾರೆ.

16 ವಿದ್ಯಾರ್ಥಿಗಳು ಶೇ 60ಕ್ಕಿಂತ ಹೆಚ್ಚು ಗಳಿಸಿದ್ದರೆ, 13 ಮಂದಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಶ್ರೇಯಾ ಎಂ. ಪಾಟೀಲ್, ಲಿಖಿತ್ ಮಾದೇಶ್ ಹಾಗೂ ಯಶಸ್ ಕೆ.ಎಲ್. ಟಾಪರ್ಗಳಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-39-1210193182

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.