ಮೈಸೂರು: ಇಲ್ಲಿನ ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 75ಕ್ಕೂ ಹೆಚ್ಚು ಅಂಕ ಪಡೆದ ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಕೆ.ಕೆಂಡಗಣ್ಣ ವಿಶ್ವಕರ್ಮ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲಾ ವ್ಯಾಪ್ತಿಯವರು ಮಾತ್ರ ಅರ್ಜಿ ಸಲ್ಲಿಸಬಹುದು. ಜೂನ್ 15ಕೊನೆಯ ದಿನವಾಗಿದೆ. ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಅಂಕಪಟ್ಟಿ, ಭಾವಚಿತ್ರ ಲಗತ್ತಿಸಬೇಕು. ವಿಶ್ವಕರ್ಮ ಜಾಗೃತಿ ವೇದಿಕೆ, #51, 80 ಅಡಿ ರಸ್ತೆ, ಸರ್ದಾರ್ ವಲ್ಲಬಾಯ್ ಪಟೇಲ್ ನಗರ, ಪೊಲೀಸ್ ಬಡಾವಣೆ, ಮೈಸೂರು 570028 ಈ ವಿಳಾಸಕ್ಕೆ ಕಳುಹಿಸಬೇಕು ಎಂದ ತಿಳಿಸಿದರು.

ಮಾಹಿತಿಗೆ ಮೊ.ಸಂ. 99026 58188, 97398 09952 ಸಂಪರ್ಕಿಸಬಹುದು ಎಂದರು.

ಪದಾಧಿಕಾರಿಗಳಾದ ಟಿ.ಎ.ಸಿದ್ದರಾಜು, ಶ್ರೀಲಕ್ಷ್ಮಿ ಬಿ.ರಾಜು, ಲೋಕೇಶ್, ಮಹಾಂತೇಶ್, ಸಿದ್ದೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-39-1235877393

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.