ನರಗುಂದ: ಪಟ್ಟಣದ ಎಸ್.ಎಂ.ವಿ ಸಿಬಿಎಸ್ಇ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ.

ತೇಜಸ್ವಿನಿ ಗೌಡನಾಯ್ಕರ ಶೇ 87, ರಾಜೇಶ್ವರಿ ಹಾಲೊಳ್ಳಿ ಶೇ 86.4, ಶಿವಾನಿ ಮುದಿಗೌಡ್ರ ಶೇ. 77.40 ಅಂಕ ಪಡೆದಿದ್ದಾರೆ. ಉನ್ನತ ಶ್ರೇಣಿಯಲ್ಲಿ ಇಬ್ಬರು, ಪ್ರಥಮ ದರ್ಜೆಯಲ್ಲಿ 13 ಹಾಗೂ ದ್ವಿತೀಯ ದರ್ಜೆಯಲ್ಲಿ ಎಂಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-23-860621647

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.