ನರಗುಂದ: ಈ ಸಾಲಿನ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ತಾಲ್ಲೂಕಿನ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ ಮೇ 10ರಂದು ಸಂಜೆ 4 ಗಂಟೆಗೆ ವೀರರಾಣಿ ಕಿತ್ತೂರ ಚನ್ನಮ್ಮ ಸಮುದಾಯ ಭವನ ನಿರ್ಮಾಣಗೊಳ್ಳುತ್ತಿರುವ ನಿವೇಶನದಲ್ಲಿ ಪ್ರತಿಭಾಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ.

ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ತಾಲ್ಲೂಕಿನ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್ ಹಾಗೂ ಇತ್ತೀಚಿನ ಎರಡು ಚಿತ್ರಗಳೊಂದಿಗೆ ಪಂಚಮಸಾಲಿ ಸಮಾಜದ ತಾಲ್ಲೂಕು ಕಾರ್ಯದರ್ಶಿ ಅಜೀತಗೌಡ ಪಾಟೀಲ ಅವರಲ್ಲಿ ಮೇ 5ರೊಳಗಾಗಿ ಹೆಸರು ನೋಂದಾಯಿಸಬೇಕು ಎಂದು ತಾಲ್ಲೂಕು ಘಟಕದ ಅಧ್ಯಕ್ಷ, ಡಾ.ಸಿ.ಕೆ.ರಾಚನಗೌಡ್ರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-23-1253834250

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.