ನ್ಯಾಮತಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಬಾಲಕಿಯರು ಉತ್ತಮ ಸಾಧನೆ ಮಾಡಿದ್ದು, ಶೇ 90 ಫಲಿತಾಂಶ ಲಭ್ಯವಾಗಿದೆ ಎಂದು ಉಪಪ್ರಾಂಶುಪಾಲ ಬಿ.ಕೆ. ಮಂಜಪ್ಪ ತಿಳಿಸಿದ್ದಾರೆ.

ಪರೀಕ್ಷೆಗೆ ಹಾಜರಾದ 69 ವಿದ್ಯಾರ್ಥಿನಿಯರಲ್ಲಿ 13 ಡಿಸ್ಟಿಂಕ್ಷನ್, 33 ಪ್ರಥಮದರ್ಜೆ, 13 ದ್ವಿತೀಯ ದರ್ಜೆ, 3 ವಿದ್ಯಾರ್ಥಿನಿಯರು ಉತ್ತಿರ್ಣರಾಗಿದ್ದಾರೆ.

ಅಂಕಿತಾ ಎಸ್.ಎನ್. ಶೇ 94.88, ಚೈತ್ರಾ ಶೇ 91.68 ಮತ್ತು ಭಾವನಾ ಎಸ್.ಎಂ. ಶೇ 90.72 ಅಂಕ ಪಡೆದಿದ್ದಾರೆ ಎಂದು ತಿಳಿಸಿದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-43-1981891874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.