ಚಿಂಚೋಳಿ: ತಾಲ್ಲೂಕಿನ ಪೋಲಕ ಪಳ್ಳಿಯ ಪಿಎಂಶ್ರೀ ಆದರ್ಶ ವಿದ್ಯಾಲಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಸಾಧಿಸಿದೆ ಎಂದು ಮುಖ್ಯಶಿಕ್ಷಕ ದೇವೇಂದ್ರ ಹೋಳ್ಕರ್ ತಿಳಿಸಿದ್ದಾರೆ.

ಶಾಲೆಯ 76 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಪ್ರೀತಿ 609, ಅರುಂಧತಿ 602, ವಿಶ್ವವಾಣಿ 600, ಅಯಾನ 598,ಪ್ರಿಯಾಂಕಾ 589, ನಂದಿನಿ 581, ಕೀರ್ತನಾ 575, ನರ್ಮದಾ 574, ರಕ್ಷಿತಾ 569, ಮೈಖೇಲ್ ಜಾನ್ 567, ಸೃಷ್ಟಿ 563, ಅಜಯಕುಮಾರ 560, ಪ್ರೇರಣಾ 560 ಅಂಕ ಪಡೆದುಕೊಂಡಿದ್ದಾರೆ.

20 ಜನ ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 39 ಪ್ರಥಮಶ್ರೇಣಿ, 13 ದ್ವಿತೀಯಶ್ರೇಣಿ, 4 ತೃತೀಯಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-31-462744477

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.