ರಬಕವಿ–ಬನಹಟ್ಟಿ: ಪೂರ್ಣ ಪ್ರಜ್ಞೆ ಶಿಕ್ಷಣ ಸಂಸ್ಥೆಯ ಇಂಗ್ಲಿಷ್ ಮಾಧ್ಯಮದ ಎಸ್ಎಸ್ಎಲ್ಸಿ ಫಲಿತಾಂಶ ನೂರಕ್ಕೆ ನೂರರಷ್ಟಾಗಿದ್ದು, ಪರೀಕ್ಷೆಗೆ ಹಾಜರಾದ 109 ವಿದ್ಯಾರ್ಥಿಗಳು ಉರ್ತೀರ್ಣ ರಾಗಿದ್ದಾರೆ.

ಇಂಗ್ಲಿಷ್ ಮಾಧ್ಯಮದಲ್ಲಿ ಸುಶಾಂತ ಬುರ್ಲಿ ಶೇ 99.36 ಅಂಕ ಪಡೆದು ರಾಜ್ಯಕ್ಕೆ 5ನೇ ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಶಾಲೆಯ ವರ್ಷಾ ಮಗದುಮ್ ಶೇ 97.12, ಅಭಿರಾಮಿ ಕಲಾದಗಿ ಶೇ 96.32, ಗಗನ ಹುಲಕುಂದ ಶೇ 96.32, ಸಿದ್ಧಾರ್ಥ ನಾಗರಾಳ ಶೇ 96.32, ನಿಶ್ಚಿತಾ ಹವಾಲ್ದಾರ್ ಶೇ 96.16 ಅಂಕಗಳನ್ನು ಪಡೆದುಕೊಂಡಿದ್ಧಾರೆ.

109 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 58 ವಿದ್ಯಾರ್ಥಿಗಳು ಪ್ರಥಮ, 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಸಿದ್ದಪ್ಪ ಮೇಣಿ ಮತ್ತು ಮುಖ್ಯ ಶಿಕ್ಷಕ ಶಶಿಧರ ಹಟ್ಟಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-19-742908603

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.