ಶಕ್ತಿನಗರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಪಡೆದ ಶಕ್ತಿನಗರದ ಡಿಎವಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸೌಮ್ಯ ಪ್ಯಾಟಿ ಅವರ ನಿವಾಸಕ್ಕೆ ತೆರಳಿ ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಈರಣ್ಣ ಕೋಸಗಿ ಸೌಮ್ಯ ಅವರಿಗೆ ಶುಭ ಹಾರೈಸಿದರು.

617 ಅಂಕ ಗಳಿಸಿ ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದ ಲಿಟಲ್ ಏಂಜಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅದಿಭಾ ಮಹ್ಮದಿ ಅವರನ್ನು ಅಭಿನಂದಿಸಿದರು.

ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಮಂಜುನಾಥ್ ಹೂಗಾರ, ದೈಹಿಕ ಶಿಕ್ಷಣಾಧಿಕಾರಿ ಪರಶುರಾಮ ಹುಜರತಿ, ಶಿಕ್ಷಣ ಸಂಯೋಜಕ ರಾಮಕೃಷ್ಣ ಕೆ., ಬಿಆರ್ಪಿ ಸೋಮಶೇಖರ, ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕ ಯುನಿಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಯಂಕಪ್ಪ ಫಿರಂಗಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-32-1944175456

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.