ರಾಯಚೂರು: ಸುಖದೇವ ಅವರ ಸಾಧನೆ ಕೇವಲ ಕುಟುಂಬಕ್ಕೆ ಮಾತ್ರವಲ್ಲದೆ ಸಮಗ್ರ ರಾಯಚೂರು ಜಿಲ್ಲೆಯ ಹೆಮ್ಮೆಯ ವಿಷಯವಾಗಿದೆ ಎಂದು ಸಂಸದ ಜಿ. ಕುಮಾರ ನಾಯಕ ಹೇಳಿದರು.

ಇಲ್ಲಿನ ಸಂಸದರ ಕಚೇರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿ ಅಪೂರ್ವ ಸಾಧನೆ ಮಾಡಿದ ಮಾನ್ವಿ ತಾಲ್ಲೂಕಿನ ಪ್ರತಿಭಾವಂತ ವಿದ್ಯಾರ್ಥಿ ಸುಖದೇವ ಹಾಗೂ ಅವರ ಪೋಷಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಹ ದೃಢ ಸಂಕಲ್ಪ, ಶ್ರಮ ಮತ್ತು ಸರಿಯಾದ ಮಾರ್ಗದರ್ಶನದಿಂದ ಉನ್ನತ ಸಾಧನೆ ಮಾಡಬಹುದು ಎಂಬುದಕ್ಕೆ ಇದು ಉತ್ತಮ ಉದಾಹರಣೆ ಎಂದರು.

ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಮಾದರಿಯಾಗುವಂತೆ ಬೆಳೆಯಬೇಕು ಎಂದು ಹಾರೈಸಿದರು. ಜೊತೆಗೆ, ಜಿಲ್ಲೆಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸರ್ಕಾರ ಮತ್ತು ಶಿಕ್ಷಣ ಇಲಾಖೆಯು ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿದರು.

ಸ್ಥಳೀಯ ಮುಖಂಡರು, ಶಿಕ್ಷಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-32-2136386038

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.