ರಾಣೆಬೆನ್ನೂರು: ಸ್ಥಳೀಯ ವೀರ ಮದಕರಿ ನಾಯಕ ಹೆಣ್ಣು ಮಕ್ಕಳ ಪ್ರೌಢಶಾಲೆಯ ಎಸ್ಎಸ್ಎಲ್ಸಿ ಫಲಿತಾಂಶ ಶೇ.94 ರಷ್ಟಾಗಿದೆ. 33 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 31 ವಿದ್ಯಾರ್ಥಿನಿಯರು ಪಾಸಾಗಿದ್ದಾರೆ.

23 ಪ್ರಥಮ ಶ್ರೇಣಿ , 4 ದ್ವಿತೀಯ ಶ್ರೇಣಿ, 4 ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಶಾಲೆಗೆ ಗೀತಾ ಬನ್ನಿಕೋಡ್ ಶೇ 84.64 ಪ್ರಥಮ ಸ್ಥಾನ, ಗಂಗಾ ಗುತ್ತಲ ಶೇ 82.24 ದ್ವೀತಿಯ ಸ್ಥಾನ ಹಾಗೂ ರಾಧಾ ಸೊಲಬಕ್ಕನವರ ಶೇ 80.64 ತೃತೀಯ ಸ್ಥಾನ ಪಡೆದು ಶಾಲೆಗೆ ಶಾಲೆಗೆ ಕೀರ್ತಿ ತಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-22-1687328622

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.