ರಾಣೆಬೆನ್ನೂರು: ಇಲ್ಲಿನ ಟ್ಯಾಗೋರ ಶಿಕ್ಷಣ ಸಂಸ್ಥೆಯ ರೋಟರಿ ಇಂಗ್ಲಿಷ್ ಮಾಧ್ಯಮ ಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 99ರಷ್ಟು ಫಲಿತಾಂಶ ಪಡೆದಿದೆ. ಒಟ್ಟು 146 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 35 ಉನ್ನತ ದರ್ಜೆ, 83 ಪ್ರಥಮ ದರ್ಜೆ, 19 ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ದೀರಜ್ ವಾಲಿ (ಶೇ 97.76) ಪ್ರಥಮ, ರೇಖಾ ರಡ್ಡೇರ್ (ಶೇ 96.64) ದ್ವಿತೀಯ, ಭೂಮಿಕಾ ಗುಳೇದಗುಡ್ಡ (ಶೇ 95.04) ತೃತೀಯ ಸ್ಥಾನ ಪಡೆದಿದ್ದಾರೆ.

ಸರ್ಕಾರಿ ಪ್ರೌಢ ಶಾಲೆ: ತಾಲ್ಲೂಕಿನ ಹೂಲಿಹಳ್ಳಿ ಸರ್ಕಾರಿ ಪ್ರೌಢ ಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದಿದೆ. ಪರೀಕ್ಷೆಗೆ ಹಾಜರಾದ 29 ವಿದ್ಯಾರ್ಥಿಗಳೂ ಪಾಸಾಗಿದ್ದಾರೆ.

ಕಾವೇರಿ ಮೌನೇಶ ಕುಪ್ಪೇಲೂರ (ಶೇ 92.64) ಪ್ರಥಮ, ಅನುಶ್ರೀ ರಮೇಶ ಕುಂಚೂರ (ಶೇ 91.04) ದ್ವಿತೀಯ, ಲಕ್ಷ್ಮೀ ಹನುಮಂತಪ್ಪ ನೆಗಳೂರ (ಶೇ 84.8) ತೃತೀಯ ಸ್ಥಾನ ಪಡೆದಿದ್ದಾರೆ.

ಹಾಲಸಿದ್ದೇಶ್ವರ ಪ್ರೌಢಶಾಲೆ: ತಾಲ್ಲೂಕಿನ ಹಲಗೇರಿ ಗ್ರಾಮದ ಹಾಲಸಿದ್ದೇಶ್ವರ ಪ್ರೌಢಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 98.18ರಷ್ಟು ಫಲಿತಾಂಶ ಪಡೆದಿದೆ. 6 ಉನ್ನತ ದರ್ಜೆ, 33 ಪ್ರಥಮ ದರ್ಜೆ, 14 ದ್ವಿತೀಯ ದರ್ಜೆ ಹಾಗೂ 01 ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಶಾಲ ಬೂದಿಹಾಳ ಶೇ 93.28 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-22-402572097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.