ರಾಯಬಾಗ: ಪಟ್ಟಣದ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ, ಆದರ್ಶ ಪ್ರೌಢಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಸಾಧಿಸಿ ಗಮನ ಸೆಳೆದಿದೆ.

ಲಕ್ಷ್ಮಿ ಅಶೋಕ ಪೂಜೇರಿ ಶೇ 97.12, ಸೋನಮ ಮಹಾದೇವ ಗುರವ ಶೇ 96.64, ಸೋನಿಯಾ ಶ್ರೀಧರ ಮಾಂಜರೆ ಶೇ 95.84 ಅಂಕಗಳೊಂದಿಗೆ ಮೊದಲ ಮೂರು ಸ್ಥಾನ ಪಡೆದಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 48 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದಾರೆ. 4 ಡಿಸ್ಟಿಂಕ್ಷನ್, 19 ಪ್ರಥಮ ಶ್ರೇಣಿ ಹಾಗೂ 25 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಸಾಧನೆಗೆ ಶಾಸಕ ಹಾಗೂ ಸಂಸ್ಥಾಪಕ ಅಧ್ಯಕ್ಷ ಡಿ.ಎಂ. ಐಹೊಳೆ, ಅರುಣ ಐಹೊಳೆ, ಸುಶೀಲಾ ಐಹೊಳೆ, ಶಿವಾನಂದ ಐಹೊಳೆ, ಮಹೇಶ ಕರಮಡಿ, ಮುಖ್ಯ ಶಿಕ್ಷಕ ಬಿ.ಬಿ ಪೂಜಾರ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-21-193678983

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.