ಸಕಲೇಶಪುರ: ಕಳೆದ ಮಾರ್ಚ್ ಹಾಗೂ ಏಪ್ರಿಲ್ನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಬಾಳ್ಳುಪೇಟೆ ಬ್ಲಾಸಮ್ ಶಾಲೆಗೆ ಶೇ 100 ಫಲಿತಾಂಶ ಬಂದಿದೆ. 23 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತೀರ್ಣರಾಗಿದ್ದಾರೆ. ಪಿ. ಲಾವಣ್ಯ ಶೇ 96, ಮೋನಿಶ ಶೇ 95, ಬಿ.ವಿ. ರಶ್ಮಿಕಾ ಶೇ 94, ಬಿ.ಎಂ. ಸಂಜಯ್ ಶೇ 94 ಅಂಕ ಗಳಿಸಿದ್ದಾರೆ ಎಂದು ಶಾಲೆಯ ಮುಖ್ಯಸ್ಥ ಸಿದ್ಧಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-36-1078136442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.