ಸಂಡೂರು: ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಪಟ್ಟಣದ ಬಿ.ಕೆ.ಜಿ ಗ್ಲೋಬಲ್ ಶಾಲೆ ವಿದ್ಯಾರ್ಥಿಗಳಾದ ಭರತ್ ಕುಮಾರ್ (ಶೇ 96), ಬಸವ ತನಯ್ (ಶೇ 95), ಶರದಿ ಪಾಟೀಲ (ಶೇ 95)ರಷ್ಟು ಅಂಕ ಗಳಿಸಿದ್ದಾರೆ.

ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಬಿ.ಕೆ.ಜಿ ಸಮೂಹ ಸಂಸ್ಥೆಯ ಅಧ್ಯಕ್ಷ ಬಿ. ರುದ್ರಗೌಡ ಅವರು, ‘ಶಾಲೆಯ ಸಾಧನೆಗೆ ವಿದ್ಯಾರ್ಥಿಗಳು, ಪಾಲಕರು, ಪ್ರಾಚಾರ್ಯರು ಹಾಗೂ ಶಿಕ್ಷಕರ ಪರಿಶ್ರಮ ಮುಖ್ಯವಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-25-326152519

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.