ಸಂಡೂರು: ‘ಪಾಲಕರು ತಮ್ಮ ಮಕ್ಕಳಿಗೆ ಮೌಲ್ಯ ಆಧಾರಿತ ಶಿಕ್ಷಣ ನೀಡಬೇಕು. ಮಕ್ಕಳು ಶಿಕ್ಷಣದಿಂದ ಪ್ರಜ್ಞಾವಂತರಾಗಿ ಉತ್ತಮ ಜೀವನ ನಡೆಸಬೇಕು’ ಎಂದು ಸಂಸದ ಇ.ತುಕಾರಾಂ ಹೇಳಿದರು.

ಪಟ್ಟಣದ ಆದರ್ಶ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ವೀರಶೈವ ಲಿಂಗಾಯತ ಸಂಘದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಬಸವೇಶ್ವರ ಜಯಂತಿ, ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಾಸಕಿ ಅನ್ನಪೂರ್ಣ ತುಕಾರಾಂ ಮಾತನಾಡಿದರು. ಚನ್ನವೀರ ಮಹಾ ಶಿವಯೋಗಿ ಸ್ವಾಮೀಜಿ ಮಾತನಾಡಿದರು. ಈ ವೇಳೆ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತೋರಣಗಲ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಏಕಾಂಬ್ರಪ್ಪ, ನಾಗನಗೌಡ, ಕೆ.ಎಸ್. ನಾಗರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-25-193989106

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.