ಸವಣೂರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸವಣೂರ ತಾಲ್ಲೂಕಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ತಾಲ್ಲೂಕಿನಲ್ಲಿ ಒಟ್ಟು 2024 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 1979 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದು, ಒಟ್ಟು ಶೇ 97.78 ಫಲಿತಾಂಶ ದಾಖಲಿಸಿದೆ.

ಕಳೆದ ಮೂರು ವರ್ಷಗಳಿಂದಲೂ ಹಾವೇರಿ ಜಿಲ್ಲೆಯಲ್ಲಿ ಸವಣೂರು ತಾಲ್ಲೂಕು ದ್ವಿತೀಯ ಸ್ಥಾನ ಕಾಯ್ದುಕೊಂಡು ಬಂದಿದೆ.

ಶಾಲಾವಾರು ಫಲಿತಾಂಶ: ಸರ್ಕಾರಿ ಶಾಲೆ ಗಳಿಂದ ಒಟ್ಟು ಫಲಿತಾಂಶ ಶೇ 98.17, ಅನುದಾನಿತ ಶಾಲೆಗಳು ಶೇ 97.73, ಅನುದಾನ ರಹಿತ ಶಾಲೆಗಳು ಶೇ 95.16ರಷ್ಟು ಫಲಿತಾಂಶ ಪಡೆದಿವೆ.

ಕನ್ನಡ ಮಾಧ್ಯಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ವಿರೇಶ ಬಳಿಗಾರ (ಶೇ 98.72) ಪ್ರಥಮ, ಶಶಿಧರ ದಂಡಿನ (ಶೇ 98.24) ದ್ವಿತೀಯ, ಕೇಶವ ಹೊಸಮನಿ (ಶೇ 97.76) ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-22-1239280759

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.