ಸೇಡಂ: ನಗರದ ವಿಶ್ವಧಾಮ ಟೆಕ್ನೊ ಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ದಾಖಲಿಸಿದೆ ಎಂದು ಶಾಲೆಯ ಮುಖ್ಯಶಿಕ್ಷಕ ಜಗನ್ನಾಥರೆಡ್ಡಿ ತಿಳಿಸಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ ೫೧ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಾನೇಶ್ವರಿ ಶೇ 97.76, ಭುಶ್ರಾ ನಜ್ನೀನ ಶೇ 97.60, ಮೇಘಾ ಸಜ್ಜನ ಶೇ 96.64, ಶಶಾಂಕ ಹಿರೇಮಠ ಶೇ 96.64, ಪೂಜಾ ಶೇ 96.48, ಐಶ್ವರ್ಯ ಶೇ 95.20, ಕಾರ್ತಿಕ ಶೇ 95.04 ಅಂಕ ಪಡೆದು ಸಾಧನೆ ಮಾಡಿದ್ದಾರೆ.

24 ವಿದ್ಯಾರ್ಥಿಗಳು ಉನ್ನತ ಶ್ರೇಣಿ , 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 1 ವಿದ್ಯಾರ್ಥಿ ದ್ವಿತೀಯ ಶ್ರೇಣಿ, 1 ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಉಪಾಧ್ಯಕ್ಷರಾದ ಸಿದ್ದರಾಜ ರುದ್ನೂರ, ಮಂಜುಳಾ ಪಾಟೀಲ, ಸತ್ಯಮ್ಮ ಪಾಟೀಲ, ಪ್ರಧಾನ ಕಾರ್ಯದರ್ಶಿ ಮಹಾವೀರ ಜೈನ್ ಮತ್ತು ಖಜಾಂಚಿ ಶ್ರೀನಿವಾಸ ಕಾಸೋಜು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-31-1756901187

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.