ಕಾಳಗಿ: ತಾಲ್ಲೂಕಿನ ಶೆಳ್ಳಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಸಾಧಿಸಿದೆ ಎಂದು ಮುಖ್ಯಶಿಕ್ಷಕಿ ಶಬಾನಾ ಯಾಸ್ಮೀನ್ ತಿಳಿಸಿದ್ದಾರೆ.

ಪರೀಕ್ಷೆಗೆ ಕುಳಿತ ಒಟ್ಟು 32 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಬುಲಾಲ ರಹೀಮ್ ಶೇ 84.8, ಮಾಯಾದೇವಿ ಗುಂಡಪ್ಪ ಶೇ 80.8 ಅಂಕ ಪಡೆದುಕೊಂಡಿದ್ದಾರೆ. 8 ವಿದ್ಯಾರ್ಥಿಗಳು ಶೇ 71ಕ್ಕೂ ಹೆಚ್ಚು ಅಂಕಗಳಿಸಿ ಪಡೆದಿದ್ದಾರೆ ಎಂದರು.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕಿ, ಶಿಕ್ಷಕರು, ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ..

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-31-201688515

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.