ಶಿರಾ: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 89.75ರಷ್ಟು ಫಲಿತಾಂಶ ಬಂದಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಕೃಷ್ಣಪ್ಪ ತಿಳಿಸಿದ್ದಾರೆ.

ಪರೀಕ್ಷೆಗೆ 3,553 ವಿದ್ಯಾರ್ಥಿಗಳು ಕುಳಿತಿದ್ದು, 3,189 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದರು.

ಸರ್ಕಾರಿ ಪ್ರೌಢಶಾಲೆಗಳಲ್ಲಿ ಶೇ 91.58 ರಷ್ಟು, ಅನುದಾನಿತ ಪ್ರೌಢಶಾಲೆಗಳಲ್ಲಿ ಶೇ 79.88 ಹಾಗೂ ಅನುದಾನ ರಹಿತ ಪ್ರೌಢಶಾಲೆಗಳಲ್ಲಿ ಶೇ 96.02ರಷ್ಟು ಫಲಿತಾಂಶ ಬಂದಿದೆ.

ತಾಲ್ಲೂಕಿಗೆ ಪ್ರಥಮ: ನಗರದ ಅರ್ ರೆಹಾನ್ ಪ್ರೌಢಶಾಲೆ ವಿದ್ಯಾರ್ಥಿ ಜೀವನ್ ಟಿ.ಎಂ. 620 ಅಂಕ ಪಡೆಯುವ ಮೂಲಕ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದರೆ, ಸೇಂಟ್ ಆನ್ಸ್ ಪ್ರೌಢಶಾಲೆಯ ಕೀರ್ತನ .ಆರ್ 619 ಅಂಕ ಪಡೆದು ದ್ವಿತೀಯ ಹಾಗೂ ಸೆಂಟ್ ಆನ್ಸ್ ಪ್ರೌಢಶಾಲೆಯ ಬಲ್ಮೀಸ್ ಖಾನಂ 618 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಸರ್ಕಾರಿ ಶಾಲೆ: ಭೂವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪುನೀತ್.ಸಿ 615 ಅಂಕ ಪಡೆದು ಪ್ರಥಮ, ಬರಗೂರಿನ ಸರ್ಕಾರಿ ಪ್ರೌಢಶಾಲೆಯ ಪುಷ್ಪಲತಾ 614 ಅಂಕ ಪಡೆದು ದ್ವಿತೀಯ ಹಾಗೂ ಭೂವನಹಳ್ಳಿಯ ಎ.ಬಿ.ವಿ.ಪಿ ಶಾಲೆಯ ಇಂಚರಾ.ಯ.ಇ 614 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-17-1349425612

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.