ಶಿರಾ: ಎಸ್ಎಸ್ಎಲ್ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಕೇವಲ 12 ಅಂಕ ಪಡೆದು ಅನುತ್ತೀರ್ಣನಾಗಿದ್ದ ತಾಲ್ಲೂಕಿನ ಬುಕ್ಕಾಪಟ್ಟಣ ಜೀವನಿಧಿ ಪ್ರೌಢಶಾಲೆ ವಿದ್ಯಾರ್ಥಿ ಕಿರಣ್ ಉತ್ತರ ಪತ್ರಿಕೆಯ ಫೋಟೊ ಪ್ರತಿ ಪಡೆದಾಗ 53 ಅಂಕ ಪಡೆದಿರುವುದು ಬೆಳಕಿಗೆ ಬಂದಿದೆ.

ಫಲಿತಾಂಶದ ನಂತರ ಪೋಷಕರು ಹಾಗೂ ಶಿಕ್ಷಕರ ಸಲಹೆಯಂತೆ ಕಿರಣ್ ಉತ್ತರ ಪತ್ರಿಕೆಯ ಫೊಟೊ ಪ್ರತಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಗೆ(ಕೆಎಸ್ಇಎಬಿ) ಅರ್ಜಿ ಸಲ್ಲಿಸಿದ್ದ.

ಉತ್ತರ ಪತ್ರಿಕೆ ವಿದ್ಯಾರ್ಥಿಯ ಕೈಸೇರಿದಾಗ ಮೌಲ್ಯಮಾಪಕರ ಎಡವಟ್ಟು ಬೆಳಕಿಗೆ ಬಂತು. ಆತ ಕನ್ನಡ ವಿಷಯದಲ್ಲಿ 53 ಅಂಕ ಗಳಿಸಿದ್ದ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-17-1126070931

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.