ಶಿರಹಟ್ಟಿ: ಸ್ಥಳೀಯ ಎಸ್ಎಫ್ಸಿ ಇಂಗ್ಲಿಷ್ ಮಾಧ್ಯಮ ಶಾಲೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ದಾಖಲಿಸಿದೆ.

ಸಂತೃಪ್ತಿ ಮಾಬಳಿ (ಶೇ 97.92) ಶಾಲೆಗೆ ಪ್ರಥಮ ಹಾಗೂ ತಾಲ್ಲೂಕಿಗೆ ದ್ವಿತೀಯ ಸ್ಥಾನ ಗಳಿಸಿದ್ದಾಳೆ. ಶ್ರೀನಾಥ್ ಮಾಡಳ್ಳಿ ಶೇ 96.48 ಶಾಲೆಗೆ ದ್ವಿತೀಯ ಹಾಗೂ ಪೂಜಾ ಸ್ವಾಮಿ ಶೇ 96.16 ತೃತೀಯ ಸ್ಥಾನ ಪಡೆದಿದ್ದಾರೆ. ಒಟ್ಟು

49 ವಿದ್ಯಾರ್ಥಿಗಳ ಪೈಕಿ 17 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಉತ್ತಮ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಚಂದ್ರಕಾಂತ್ ನೂರಶೆಟ್ಟರ್, ಮುಖ್ಯೋಪಾಧ್ಯಾಯ, ಶಿಕ್ಷಕ ಏಕನಾಥ ಸೇರಿದಂತೆ ಆಡಳಿತ ಮಂಡಳಿ ಶಾಲೆಯ ಸದಸ್ಯರು ಹಾಗೂ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-23-427734335

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.