ಶಿವಮೊಗ್ಗ: ‘ಇಲ್ಲಿನ ಶಿವಕುಮಾರ ಸ್ವಾಮೀಜಿ ನೌಕರರ ಸಂಘದಿಂದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ 75ಕ್ಕಿಂತ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದ ವೀರಶೈವ ಲಿಂಗಾಯತ ನೌಕರರ ಹಾಗೂ ವೀರಶೈವ ಲಿಂಗಾಯತ ಸಮಾಜದವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ’ ಎಂದು ಸಂಘದ ಜಂಟಿ ಕಾರ್ಯದರ್ಶಿ ಟಿ.ಎಚ್.ನಟರಾಜ್ ತಿಳಿಸಿದರು.

‘ಸಮಾಜದ ವಿದ್ಯಾರ್ಥಿಗಳು 2026ರ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿಯೇ ಪಾಸಾಗಿರಬೇಕು. ವಿದ್ಯಾರ್ಥಿಯ ಪಾಲಕರು ಶಿವಮೊಗ್ಗ ನಗರದಲ್ಲಿ ವಾಸವಿರಬೇಕು. ವಿದ್ಯಾರ್ಥಿಯ ಪಾಸ್ಪೋರ್ಟ್ ಅಳತೆಯ ಭಾವಚಿತ್ರ/ ದೃಢೀಕೃತ ಅಂಕಪಟ್ಟಿ/ ಶಾಲಾ ವರ್ಗಾವಣೆ ಪತ್ರ, ಪಾಲಕರ ವಾಸಸ್ಥಳದ ಪುರಾವೆ, ಜಾತಿ ಪ್ರಮಾಣಪತ್ರ ಸಲ್ಲಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಆಸಕ್ತರು ಮೇ 25ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 99162 78470ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು. ಪರಮೇಶ್ವರಪ್ಪ, ರವಿಕುಮಾರ್, ಹಾಲೇಶಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-42-511720608

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.