ಸಿಂದಗಿ: ನಗರದ ಹೊರವಲಯ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಲೋಯೋಲ ಸಿಬಿಎಸ್ಇ ಸ್ಕೂಲ್ 10ನೆಯ ತರಗತಿ ಫಲಿತಾಂಶ ಶೇ 100ರಷ್ಟಾಗಿದೆ.

ಒಟ್ಟು 30 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶ್ರೀಕರ ಎಸ್.ಪಾಟೀಲ ಶೇ 94.8 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ. ಜೀವನ ಕೂಚಬಾಳ ಶೇ 91.2 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯ ಫಾದರ್ ವಿಶಾಲ್ ಡಿಸೋಜ್ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-26-1983359218

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.