ಸಿರುಗುಪ್ಪ: ತಾಲ್ಲೂಕಿನ ಗಂಗಾಮತ ನೌಕರರ ಸೇವಾ ಸಂಘ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವೀತಿಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಗಂಗಾಮತ ಸಮುದಾಯದ ವಿದ್ಯಾರ್ಥಿಗಳಿಗೆ ತಾಲ್ಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಮೇ 31ರಂದು ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಅರ್ಜಿಗಳನ್ನು ಮೇ.17ರೊಳಗೆ ಸಂಘದ ಸದಸ್ಯರಿಗೆ ಸಲ್ಲಿಸಬೇಕು. ಮಾಹಿತಿಗೆ 9980604544, 9902933186, 6366935024, 9902747577 ಗೆ ಸಂಪರ್ಕಿಸಬೇಕು ಸಂಘದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-25-2025673741

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.