ಸೋಮವಾರ, 5 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಕ್ರಿಕೆಟ್
ADVERTISEMENT
24 ಎಸೆತ 68 ರನ್: ನಾಯಕನಾಗಿಯೂ ಸ್ಫೋಟಕ ಬ್ಯಾಟಿಂಗ್ ನಡೆಸಿದ ವೈಭವ್ ಸೂರ್ಯವಂಶಿ
U19 Cricket: ವೈಭವ್ ಸೂರ್ಯವಂಶಿ ನಾಯಕತ್ವದ 19 ವರ್ಷದೊಳಗಿನವರ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ನಾಯಕ ವೈಭವ್ ಸೂರ್ಯವಂಶಿ ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.
Last Updated 5 ಜನವರಿ 2026, 12:43 IST
ವೈರತ್ವದ ಕ್ರಿಕೆಟ್ಟಾಟ; ಐಪಿಎಲ್ ಪ್ರಸಾರಕ್ಕೆ ನಮ್ಮ ನೆರೆ ರಾಷ್ಟ್ರದಲ್ಲಿ ನಿಷೇಧ
Bangladesh Bans IPL: ಐಪಿಎಲ್ 2026ರಿಂದ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೆಕೆಆರ್ ತಂಡ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
Last Updated 5 ಜನವರಿ 2026, 12:14 IST
ಭಾರತ ತಂಡಕ್ಕೆ ಮರಳಿದ ಬೆನ್ನಲ್ಲೆ ಶ್ರೇಯಸ್ ಅಯ್ಯರ್ಗೆ ನಾಯಕತ್ವದ ಜವಾಬ್ದಾರಿ
Vijay Hazare Trophy: ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಸರಣಿ ಸಂದರ್ಭದಲ್ಲಿ ಗಾಯಗೊಂಡು, ಟೀಂ ಇಂಡಿಯಾದಿಂದ ಹೊರಬಿದ್ದಿದ್ದ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದಾರೆ. ಅವರನ್ನು ವಿಜಯ್ ಹಜಾರೆ ಟ್ರೋಫಿಗೆ ಮುಂಬೈ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
Last Updated 5 ಜನವರಿ 2026, 10:24 IST
ಪಾಂಟಿಂಗ್ ದಾಖಲೆ ಸರಿಗಟ್ಟಿದ ಜೋ ರೂಟ್: ಸಚಿನ್ರ ಅತ್ಯಧಿಕ ರನ್ಗೆ ಇನ್ನೂ ಸನಿಹ
Cricket Milestones: ಆಧುನಿಕ ಟೆಸ್ಟ್ ಕ್ರಿಕೆಟ್ನಲ್ಲಿ ಅಮೋಘ ಲಯದಲ್ಲಿರುವ ಇಂಗ್ಲೆಂಡ್ ತಂಡದ ತಾರಾ ಬ್ಯಾಟರ್ ಜೋ ರೂಟ್ ಅವರು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
Last Updated 5 ಜನವರಿ 2026, 9:54 IST
138 ವರ್ಷಗಳಲ್ಲಿ ಇದೇ ಮೊದಲು: ಆಸೀಸ್ನಿಂದ ಹಿಂದೆಂದೂ ಮಾಡಿರದ ಪ್ರಯೋಗ
Australia vs England: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿರುವ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಈ ವೇಳೆ ನಾಯಕ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ನಾಯಕತ್ವ ವಹಿಸಿಕೊಂಡಿರುವ ಸ್ಟೀವ್ ಸ್ಮಿತ್ ಅಚ್ಚರಿ ನಿರ್ಧಾರ ತಗೆದುಕೊಂಡಿದ್ದಾರೆ.
Last Updated 5 ಜನವರಿ 2026, 7:30 IST
WPL: ನೀಲಿ ಸೀರೆಯುಟ್ಟು ರಾಯಲ್ ಎನ್ಫೀಲ್ಡ್ ಬೈಕ್ ಏರಿ ಬಂದ ಇಂಗ್ಲೆಂಡ್ ಆಟಗಾರ್ತಿ
Women’s Premier League WPL: ಇಂಗ್ಲೆಂಡ್ ಕ್ರಿಕೆಟ್ ಆಟಗಾರ್ತಿ ನ್ಯಾಟ್ ಸಿವರ್-ಬ್ರಂಟ್ ಅವರು ಮಹಾರಾಷ್ಟ್ರದ ನವಾರಿ ಸಂಪ್ರದಾಯದಂತೆ ಸೀರೆಯುಟ್ಟು, ಸೀರೆಯುಟ್ಟು, ರಾಯಲ್ ಎನ್ಫೀಲ್ಡ್ ಬೈಕ್ನಲ್ಲಿ ಮುಂಬೈ ಇಂಡಿಯನ್ಸ್ ಕ್ಯಾಂಪ್ಗೆ ಆಗಮಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Last Updated 5 ಜನವರಿ 2026, 6:13 IST
ಆ್ಯಷಸ್ ಟೆಸ್ಟ್ | ರೂಟ್-ಬ್ರೂಕ್ ಜೊತೆಯಾಟ: ಆಘಾತದಿಂದ ಚೇತರಿಸಿಕೊಂಡ ಇಂಗ್ಲೆಂಡ್
Ashes Test: ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಅವರ ಶತಕದ ಜೊತೆಯಾಟ ಭಾನುವಾರ ಆರಂಭವಾದ ಆ್ಯಷಸ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ಗೆ ಆಘಾತದಿಂದ ಚೇತರಿಕೆ ನೀಡಿತು. ಇಂಗ್ಲೆಂಡ್ 211 ರನ್ ಗಳಿಸಿದೆ.
Last Updated 4 ಜನವರಿ 2026, 15:31 IST
ADVERTISEMENT
T20 world cup: ಭಾರತಕ್ಕೆ ತಂಡ ಕಳುಹಿಸದಿರಲು ಬಾಂಗ್ಲಾ ನಿರ್ಧಾರ
T20 World Cup Controversy: ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ಬಾಂಗ್ಲಾ ತಂಡ ಕಳುಹಿಸದಿರಲು ಬಿಸಿಬಿ ನಿರ್ಧರಿಸಿದೆ ಎಂದು ಡೈಲಿ ಸ್ಟಾರ್ ವರದಿ ತಿಳಿಸಿದೆ. ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಲು ಐಸಿಸಿಗೆ ಒತ್ತಾಯಿಸಲಾಗಿದೆ.
Last Updated 4 ಜನವರಿ 2026, 12:56 IST
Ashes Test: ಮಳೆ ಅಡಚಣೆ; ಇಂಗ್ಲೆಂಡ್ಗೆ ರೂಟ್, ಬ್ರೂಕ್ ಆಸರೆ
Joe Root: ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿರುವ ಆ್ಯಷಸ್ ಟೆಸ್ಟ್ ಸರಣಿಯ ಐದನೇ ಹಾಗೂ ಅಂತಿಮ ಪಂದ್ಯದ ಮೊದಲ ದಿನದಾಟದಲ್ಲಿ ಮಳೆಯಿಂದಾಗಿ ಅಡಚಣೆಯಾಗಿದೆ.
Last Updated 4 ಜನವರಿ 2026, 7:21 IST
ಟಿ20 ವಿಶ್ವಕಪ್: ಶ್ರೀಲಂಕಾಕ್ಕೆ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಬಾಂಗ್ಲಾ ಮನವಿ
Bangladesh Cricket Board: ಭಾರತದಲ್ಲಿ ನಡೆಯಲಿರುವ ಟಿ ಟ್ವೆಂಟಿ ವಿಶ್ವಕಪ್ನ ಬಾಂಗ್ಲಾದೇಶ ಲೀಗ್ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಸಿಸಿಐಗೆ ಮನವಿ ಮಾಡಿದೆ.
Last Updated 4 ಜನವರಿ 2026, 5:10 IST
ADVERTISEMENT
<
1
2
...
1000
>
ADVERTISEMENT
ADVERTISEMENT