ಮೂಡಲಗಿ: ಎಸ್ಎಸ್ಎಲ್ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 625ಕ್ಕೆ 625 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಚೈತನ್ಯ ಆಶ್ರಮ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿವೇಕ ಸುಳ್ಳನವರ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಈ ಮುಂಚೆ ಪ್ರಕಟವಾಗಿದ್ದ ಫಲಿತಾಂಶದಲ್ಲಿ 624 ಅಂಕಗಳನ್ನು ಪಡೆದುಕೊಂಡಿದ್ದರು. ವಿದ್ಯಾರ್ಥಿಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ಹಿರೇಮಠ ಅಭಿನಂದಿಸಿದ್ದಾರೆ.

ಇದೇ ಶಾಲೆಯ ವಿದ್ಯಾರ್ಥಿನಿ ಸೌಮ್ಯ ಸಿದ್ದಪ್ಪ ಪೂಜಾರಿ ಅವರಿಗೆ ಮರು ಮೌಲ್ಯಮಾಪನದಲ್ಲಿ 622 ಅಂಕಗಳು ಬಂದಿವೆ. ಇದಕ್ಕೂ ಮುಂಚೆ ಅವರಿಗೆ 619 ಅಂಕಗಳು ಬಂದಿದ್ದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-21-2116299290

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.