ಕಲಬುರಗಿ: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ–1ರಲ್ಲಿ ರಾಜ್ಯದ ಒಟ್ಟು 27 ಶಾಲೆಗಳು ಸೊನ್ನೆ ಸುತ್ತಿವೆ. ‘ಶೂನ್ಯ’ ಫಲಿತಾಂಶ ಪಡೆದ ಶಾಲೆಗಳಲ್ಲಿ ‘ಕಲ್ಯಾಣ ಕರ್ನಾಟಕ’ ಭಾಗದ ಶಾಲೆಗಳ ಪ್ರಮಾಣ ಶೇ 50ಕ್ಕೂ ಹೆಚ್ಚಿದೆ.

ಮೈಸೂರು, ಬೆಂಗಳೂರು ಹಾಗೂ ಬೆಳಗಾವಿ ಸೇರಿದಂತೆ ಮೂರು ಕಂದಾಯ ವಿಭಾಗಗಳಲ್ಲಿ ಒಟ್ಟು 13 ಶಾಲೆಗಳು ‘ಶೂನ್ಯ’ ಫಲಿತಾಂಶ ಪಡೆದಿವೆ. ಕಲ್ಯಾಣ ಕರ್ನಾಟಕ ವಿಭಾಗದ 14 ಶಾಲೆಗಳ ಒಬ್ಬ ವಿದ್ಯಾರ್ಥಿಯೂ ಪಾಸಾಗಿಲ್ಲ. 14 ಶಾಲೆಗಳ ಪೈಕಿ 3 ಅನುದಾನಿತ ಶಾಲೆಗಳು ಹಾಗೂ 11 ಖಾಸಗಿ ಶಾಲೆಗಳಾಗಿವೆ. ಅದರಲ್ಲಿ ಒಂದೂ ಸರ್ಕಾರಿ ಶಾಲೆ ಇಲ್ಲ.

2024–25ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ–1ರಲ್ಲಿ ಕಲ್ಯಾಣ ಕರ್ನಾಟಕದ 58 ಶಾಲೆಗಳು ಸೊನ್ನೆ ಸುತ್ತಿದ್ದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-51-965505586

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.