ಸುಬ್ರಹ್ಮಣ್ಯ: ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ಸುಬ್ರಹ್ಮಣ್ಯ ಐನೇಕಿದು ಸೇವಾ ಸಹಕಾರಿ ಸಂಘದ ಸದಸ್ಯರ ಮಕ್ಕಳಿಗೆ ಇಲ್ಲಿನ ಹೊಸ ಬೆಳಕು ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರೋತ್ಸಾಹಧನ ವಿತರಿಸಲಾಯಿತು.

ಸಹಕಾರಿ ಸಂಘದ ಅಧ್ಯಕ್ಷ ವೆಂಕಟೇಶ ಎಚ್.ಎಲ್. ಅಧ್ಯಕ್ಷತೆ ವಹಿಸಿದ್ದರು. ಹೊಸ ಬೆಳಕು ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಡಾ. ತಿಲಕ್ ಕಾರ್ಯಕ್ರಮ ಉದ್ಘಾಟಿಸಿದರು. ಟ್ರಸ್ಟ್ ನಿರ್ದೇಶಕಿ ಗಾಯತ್ರಿ ತಿಲಕ್, ಸೊಸೈಟಿ ಮಾಜಿ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು, ರವೀಂದ್ರ ಕುಮಾರ ರುದ್ರಪಾದ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಕಾಶ್ ಕಟ್ಟೆಮನೆ, ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಭಾಗವಹಿಸಿದ್ದರು.

ಎಸ್ಎಸ್ಎಲ್ಸಿ ಸಾಧಕರಾದ ರಿತಿಕಾ, ಬೃಂದಾ, ಕಣ್ಮಣಿ, ಸುಪ್ರೀತ್, ಮನ್ವಿತಾ, ಸಾನ್ವಿ, ಶ್ರಾವ್ಯಾ, ತನ್ವಿತ್, ಸಿಂಚನ್, ಶ್ರೀಯಾ, ಅನುಶ್ರೀ, ಅಭಿನಂದನ್ ಶರ್ಮ, ಅನ್ವಿತಾ, ಮಾನ್ಯ, ಪಿಯುಸಿ ಸಾಧಕರಾದ ಪ್ರೀತಿಕಾ, ಚಿರಂತನ್, ಅಕ್ಷಯ್, ಸಿಂಚನಾ, ಶ್ರೇಯಾ, ನಮನ ಆಚಾರ್ಯ, ಸಾನ್ವಿ, ಭೂಮಿಕಾ ಅವರಿಗೆ ಸಹಾಯಧನ ವಿತರಿಸಲಾಯಿತು. ಡಾ. ತಿಲಕ್ ಎ.ಎ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಶ್ವನಾಥ ನಡುತೋಟ ನಿರೂಪಿಸಿದರು. ಗಾಯತ್ರಿ ತಿಲಕ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-29-1491729446

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.