ತಿ.ನರಸೀಪುರ: ತಾಲ್ಲೂಕಿನ ಬನ್ನೂರು ಹೋಬಳಿ, ತುರಗನೂರು ಗ್ರಾಮದ ಎನ್.ಸಿ.ಆರ್. ಇಂಟರ್ನ್ಯಾಷನಲ್ ಸ್ಕೂಲ್ಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ದೊರಕಿದೆ.

8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಸಾಧನೆ ಮಾಡಿದ್ದಾರೆ.

ಮಧುಶ್ರೀ ಎನ್ (ಶೇ 98), ರಕ್ಷಾ ಜಿ ಪಿ (ಶೇ 96.8), ನಿಸರ್ಗ ಪಿ (ಶೇ 93), ಅನುಷ ವೈ.ಜೆ (ಶೇ 91) , ಪ್ರಕೃತಿ ಪಿ( ಶೇ 88), ನವ್ಯಶ್ರೀ ಎಚ್. ಬಿ (ಶೇ 87.68), ರಾಜಶೇಖರ್ ಕೆ. ಎನ್. ( ಶೇ 87.36) , ಪ್ರಿಯಾ ವೈ. ಡಿ ( ಶೇ 86.56) ಅಂಕ ಪಡೆದಿದ್ದಾರೆ.

ವಿದ್ಯಾರ್ಥಿಗಳ ಯಶಸ್ಸಿಗೆ ಪ್ರಾಂಶುಪಾಲರು, ಶಿಕ್ಷಕರು ಮತ್ತು ಪೋಷಕರ ನಿರಂತರ ಬೆಂಬಲ ಕಾರಣ ಎಂದು ಸಂಸ್ಥೆಯ ಸಂಸ್ಥಾಪಕ ರಾಜೇಶ್ ಗೌಡ ಟಿ.ಸಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-38-411172011

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.