ತಾಳಿಕೋಟೆ: ತಾಲ್ಲೂಕಿನ ಹಿರೂರ ಗ್ರಾಮದ ಕೆಜಿವಿಎ ಸಂಸ್ಥೆಯ ಭೋಗೇಶ್ವರ ಪ್ರೌಢಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ93.18 ಫಲಿತಾಂಶ ಪಡೆದಿದೆ.

ಪರೀಕ್ಷೆಗೆ ಒಟ್ಟು 132 ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ 16- ಉನ್ನತ ಶ್ರೇಣಿ, 74- ಪ್ರಥಮ ಶ್ರೇಣಿ ಹಾಗೂ 18 ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರರಾಗಿದ್ದಾರೆ.

ರಕ್ಷಿತಾ ತಳವಾರ ಶೇ 94.72 (ಪ್ರಥಮ), ರಾಜೇಶ್ವರಿ ಕೊಪ್ಪದ ಶೇ 92.96 (ದ್ವಿತೀಯ) ಹಾಗೂ ಸೃಷ್ಠಿ ಹಿರೇಮಠ ಶೇ 92.32 (ತೃತೀಯ) ಅಂಕ ಗಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-26-916836162

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.