ತರೀಕೆರೆ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಪ್ರಕಟಿಸಿದ 10ನೇ ತರಗತಿ ಪರೀಕ್ಷೆಯಲ್ಲಿ ಸಮೀಪದ ಗಂಟೆಕಣಿವೆ ಎವಿಎಸ್ ಗ್ಲೋಬಲ್ ಶಾಲೆಗೆ ಶೇ 100 ಫಲಿತಾಂಶ ಬಂದಿದೆ.

ಪರೀಕ್ಷೆ ಬರೆದ 18 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಅಮೃತ ಎ., ತನುಶ್ರೀ, ಪ್ರಿಯ ವಾಸಿನಿ ಪ್ರಥಮ ಸ್ಥಾನಗಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-126-1257534518

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.