ಅಶ್ಲೀಲ, ಕಾನೂನು ಬಾಹಿರ ಅಂಶ: ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಎಚ್ಚರಿಕೆ
IT Rules Compliance: ಅಶ್ಲೀಲ ಮತ್ತು ಕಾನೂನು ಬಾಹಿರ ಅಂಶಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ನಿರ್ದೇಶನದ ಪಾಲನೆಯಲ್ಲಿ ವಿಫಲವಾದಲ್ಲಿ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದೆ.Last Updated 30 ಡಿಸೆಂಬರ್ 2025, 16:07 IST