ತೆಕ್ಕಲಕೋಟೆ: ಸಮೀಪದ ಸಿರಿಗೇರಿ ಕ್ರಾಸ್-ಶಾನವಾಸಪುರ ಗ್ರಾಮದ ಸರ್ಕಾರಿ ಉನ್ನತಕರಿಸಿದ ಪ್ರೌಢಶಾಲೆಯು 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಯಲ್ಲಿ ಶೇ ನೂರರಷ್ಟು ಫಲಿತಾಂಶ ಗಳಿಸಿದ್ದು, ಉತ್ತಮ ಫಲಿತಾಂಶಕ್ಕಾಗಿ ಸೋಮವಾರ ಪಾಲಕರಿಂದ ಶಿಕ್ಷಕ ವೃಂದಕ್ಕೆ ಸನ್ಮಾನಿಸಲಾಯಿತು.

ಸ್ವಾಮಿ ವಿವೇಕಾನಂದ ಸಂಘದ ಅಧ್ಯಕ್ಷ ಜಿ.ಹನುಮಯ್ಯ ಯಾದವ್ ಮಾತನಾಡಿ, 'ಸರ್ಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿವೆ ಎನ್ನುವುದಕ್ಕೆ ಈ ಬಾರಿಯ ಫಲಿತಾಂಶ ಸಾಕ್ಷಿ. ಪರೀಕ್ಷೆಗೆ ಹಾಜರಾದ 39 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ ನೂರರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿನಿ ಸನಾ ಹರ್ಷಿಯ ಶೇ 90.70 ಪಡೆದಿದ್ದು ಸಂತಸದಾಯಕ ಎಂದು ತಿಳಿಸಿದರು.

ಮುಖ್ಯಶಿಕ್ಷಕ ಎಸ್.ಶಿವಣ್ಣ, ಎಸ್ ಡಿಎಂಸಿ ಅಧ್ಯಕ್ಷ ಎತ್ತಿನಟ್ಟಿ ನಾಗರಾಜ್ ಅವರಿಗೆ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಯುವಕರಾದ ಭರತ್ ಕುಮಾರ್, ಸುಂಕಪ್ಪ ಟಿ, ರಾಮಪ್ಪ ಎ,ಸಿದ್ದರಾಮಪ್ಪ ಯಡವಳ್ಳಿ ಹೊನ್ನೂರಪ್ಪ, ಅತಿಥಿ ಶಿಕ್ಷಕ, ಎಲ್. ಶ್ರೀನಿವಾಸ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-25-1332290919

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.