ತೇರದಾಳ: ಎಸ್ಎಸ್ಎಲ್ಸಿ ಪರೀಕ್ಷಯಲ್ಲಿ ಇಲ್ಲಿನ ಜೆವಿ ಮಂಡಳದ ಎಸ್.ಜೆ. ಹೆಣ್ಣು ಮಕ್ಕಳ ಪ್ರೌಢಶಾಲೆಯ ವಿದ್ಯಾರ್ಥಿನಿ ಸೌಮ್ಯಾ ಹರವಿ ಶೇ 99.2 ಅಂಕಗಳನ್ನು ಪಡೆದುಕೊಂಡು ಜಿಲ್ಲೆಗೆ ದ್ವಿತೀಯ ಹಾಗೂ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ವರ್ಷಾ ಮಹೇಂದ್ರಕರ ಶೇ 97.6 ದ್ವಿತೀಯ ಹಾಗೂ ಸಂಜನಾ ಮಾಳಿ ಶೇ 95.36 ತೃತೀಯ ಸ್ಥಾನ ಪಡೆದಿದ್ದಾರೆ.

ಒಟ್ಟು 62 ವಿದ್ಯಾರ್ಥಿನಿಯರು ಪರೀಕ್ಷೆ ಬರೆದು ಎಲ್ಲರೂ ತೇರ್ಗಡೆಯಾಗಿದ್ದಾರೆ. ಶಾಲೆಗೆ ಶೇ 100ರಷ್ಟು ಫಲಿತಾಂಶ ಬಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-19-632761188

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.