ತೀರ್ಥಹಳ್ಳಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ.

20 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ. ಪರೀಕ್ಷೆಗೆ 177 ವಿದ್ಯಾರ್ಥಿಗಳು ಕುಳಿತಿದ್ದು 103 ಮಂದಿ ಅತ್ಯುನ್ನತ ಶ್ರೇಣಿ, 54 ಜನ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಅನಘಾ ಕೆ.ಎಸ್. 624, ಧನುಷ್ ಕೆ. 615, ನೀಲ್ ಎಸ್.ಭಟ್ 614, ರಾಹುಲ್ ಎಂ.ಪಿ. 612, ರೋಹನ್ ಎನ್.ಪಿ. 612, ಆತ್ಮಿಕಾ ಜಿ. ಭಟ್ 611, ಸಿಯಾಮ್ ಎಂ.ಆರ್ 610 ಅಂಕಗಳನ್ನು ಪಡೆದುಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-42-537343645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.