ತೀರ್ಥಹಳ್ಳಿ: ಎಸ್ಎಸ್ಎಲ್ಸಿ ಪರೀಕ್ಷೆ -2ರಲ್ಲಿ ಚಿಟ್ಟೆಬಯಲು ಪ್ರಜ್ಞಾಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅಭಿಜ್ಞಾ ಆರ್. ಕಶ್ಯಪ್ 618 ಅಂಕಗಳನ್ನು ಪಡೆದು ರಾಜ್ಯಕ್ಕೆ 8ನೇ ರ್ಯಾಂಕ್ ಗಳಿಸಿದ್ದಾಳೆ.

ಮಾರ್ಚ್ನಲ್ಲಿ ನಡೆದ ಪರೀಕ್ಷೆಯಲ್ಲಿ 578 ಅಂಕ ಗಳಿಸಿದ್ದ ಅಭಿಜ್ಞಾ, ಮರು ಮೌಲ್ಯಮಾಪನದಲ್ಲಿ 603 ಅಂಕ ಪಡೆದುಕೊಂಡಿದ್ದಳು. ಹೀಗಿದ್ದೂ ಕಡಿಮೆ ಅಂಕ ಬಂದಿದೆ ಎಂಬ ಕಾರಣಕ್ಕೆ ಮರು ಪರೀಕ್ಷೆ ಬರೆದಿದ್ದಳು. ಈಗ ತಾಲ್ಲೂಕಿಗೆ ಎರಡನೇ ರ್ಯಾಂಕ್ ಪಡೆದಿದ್ದಾಳೆ. ಈಕೆ ಕರಿಮನೆ ಗ್ರಾಮದ ಕೆ.ಎಂ. ರಾಘವೇಂದ್ರ ಮತ್ತು ಶೋಭಿತಾ ದಂಪತಿಯ ಪುತ್ರಿ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-42-770632738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.