ಉಡುಪಿ: ಕಲ್ಯಾಣಪುರದ ಮಿಲಾಗ್ರಿಸ್ ಇಂಗ್ಲಿಷ್ ಮಾಧ್ಯಮ ಶಾಲೆಯು 2025-2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದುಕೊಂಡಿದೆ.

72 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 38 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಮತ್ತು 33 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಅಪ್ಸಾ ನಹೀದ್ 620 ಅಂಕ ಪಡೆದು ರಾಜ್ಯದಲ್ಲಿ 6ನೇ ರ್ಯಾಂಕ್ ಪಡೆದಿದ್ದಾರೆ. ಜಿಶಾ ಜಿತೇಶ್ 618 ಅಂಕ ಪಡೆದು 8ನೇ ರ್ಯಾಂಕ್ ಪಡೆದಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-28-830903678

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.