ಉಪ್ಪಿನಂಗಡಿ: ಇಲ್ಲಿನ ಶ್ರೀರಾಮ ಶಾಲೆಯಿಂದ ಪರೀಕ್ಷೆಗೆ ಹಾಜರಾಗಿದ್ದ 46 ವಿದ್ಯಾರ್ಥಿಗಳ ಪೈಕಿ 45 ಮಂದಿ ಉತ್ತೀರ್ಣರಾಗಿದ್ದು, ಶೇ 97.83 ಫಲಿತಾಂಶ ದಾಖಲಿಸಿದೆ.

ಶಾಲೆಯ ತುಷಾರ್ ಎಸ್.ದೇವಾಡಿಗ 617 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಶಾಲೆಯಲ್ಲಿ 18 ಮಂದಿ ವಿಶಿಷ್ಟ ಶ್ರೇಣಿ, 22 ಮಂದಿ ಪ್ರಥಮ ಶ್ರೇಣಿ, ಒಬ್ಬ ದ್ವಿತೀಯ ಶ್ರೇಣಿ, ನಾಲ್ವರು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಪ್ರಣವ ನರಸಿಂಹ ಶರ್ಮ ಕೆ. 606 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾನೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-29-12211956

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.