ಕಾರವಾರ: ಉತ್ತರ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದಿಂದ ಸಂಘದ ಸದಸ್ಯರ ಮಕ್ಕಳಲ್ಲಿ 2026ರ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯ ಪ್ರಥಮ ವಾರ್ಷಿಕ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ನಗದು ಬಹುಮಾನ ನೀಡಲಾಗುತ್ತಿದೆ.

ಅರ್ಜಿ ಸಂಘದ ಕಾರ್ಯದರ್ಶಿಗೆ ಮೇ 31 ಒಳಗೆ ಸಲ್ಲಿಸಬಹುದು. ಅಗತ್ಯ ಮಾಹಿತಿಗೆ ಸಂಘದ ಕಾರ್ಯದರ್ಶಿ (8217879585) ಸಂಪರ್ಕಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-20-1569219560

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.