ವಿಜಯಪುರ: ಏಸಿಟಿ-ಶಾರದಾ ಪಬ್ಲಿಕ್ ಶಾಲೆಯು 2025-26ನೇ ಸಾಲಿನ ಸಿಬಿಎಸ್ಇ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 156 ವಿದ್ಯಾರ್ಥಿಗಳಲ್ಲಿ 106 ಮಂದಿ ಅತ್ಯುತ್ತಮ, 45 ಮಂದಿ ಉತ್ತಮ ಹಾಗೂ 5 ಮಂದಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿ ಅಕ್ಷಯ ಯಮನಪ್ಪ ಸೋಮನಕಟ್ಟಿ ಶೇ 99 ಗಳಿಸಿ ವಿಜಯಪುರ ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ದ್ವಿತೀಯ ಹಾಗೂ ರಾಷ್ಟ್ರಮಟ್ಟದಲ್ಲಿ 4ನೇ ರ್ಯಾಂಕ್ ಪಡೆದಿದ್ದಾರೆ. ಸೃಷ್ಟಿ ದೇಸಾಯಿ ಶೇ 98 ದ್ವಿತೀಯ ಹಾಗೂ ಜಾಹ್ನವಿ ಜಾನಕರ ಶೇ 97.8 ಅಂಕ ಪಡೆದುಕೊಂಡು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಸಮರ್ಥ ಪಾಟೀಲ ಶೇ 96, ಝಿಯಾ ಗಡೇಕರ್ ಶೇ 95.8, ಸ್ನೇಹಾ ಹಿರೇಮಠ ಶೇ 95.6 ಮತ್ತು ರೂಮೈಸಾ ಬಿಳಗಿ ಶೇ 95.4 ಅಂಕ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-26-303773135

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.