ವಿಜಯಪುರ: ನಗರದ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಸಿ.ಎಸ್.ಬಿರಾದಾರ ಪ್ರೌಢಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಲಭಿಸಿದೆ.

ಶಾಲೆಯ ವಿದ್ಯಾರ್ಥಿ ರೋಹನ್ ರಾಠೋಡ (ಶೇ 92.48) ಪ್ರಥಮ, ಪ್ರೀತಿ ಮಾನೆ (ಶೇ 89.92) ದ್ವಿತೀಯ, ಸಮೀರ್ ಮುಲ್ಲಾ (ಶೇ 89.44) ತೃತೀಯ ಹಾಗೂ ಸಾಕ್ಷಿ ಮಮದಾಪುರ (ಶೇ 87.52) ನಾಲ್ಕನೇ ಹಾಗೂ ಮಾಯಾ ಲಮಾಣಿ (ಶೇ 86.44) ಐದನೇ ಸ್ಥಾನ ಗಳಿಸಿದ್ದಾರೆ.

ಶಾಲೆಗೆ ಅತಿ ಹೆಚ್ಚು ಅಂಕಗಳಿಸಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಶಾಲಾ ಶಿಕ್ಷಕರು ಹಾಗೂ ನಮ್ಮ ಸಂಸ್ಥೆಯ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-26-562260137

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.