ತಾಳಿಕೋಟೆ: ಪಟ್ಟಣದ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಬಾಲಕಿಯರ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ 95.16 ಆಗಿದೆ. ಪರೀಕ್ಷೆಗೆ ಒಟ್ಟು 62 ವಿದ್ಯಾರ್ಥಿನಿಯರು ಹಾಜರಾಗಿದ್ದರು.

ಸ್ನೇಹಾ ಪರಸಪ್ಪ ಶೇ 92.64 ಪ್ರಥಮ, ಯಲ್ಲಮ್ಮ ಬಿರಾದಾರ ಶೇ 88.32 ದ್ವಿತೀಯ ಹಾಗೂ ಅತಿಫಾ ರಂಜನಗಿ ಶೇ 86.88 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ.

ತೃತೀಯ ಭಾಷೆ ಹಿಂದಿ ವಿಷಯದಲ್ಲಿ ಪೂಜಾ ಕಟ್ಟಿಮನಿ, ಸಂಜನಾ ಬಡಿಗೇರ ಮತ್ತು ಯಲ್ಲಮ್ಮ ಬಿರಾದಾರ ಶೇ 100 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಚೇರ್ಮನ್, ಮುಖ್ಯೋಪಾಧ್ಯಾಯ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ಸಿದ್ದಾರ್ಥ ಪಬ್ಲಿಕ್ ಶಾಲೆಯ ಫಲಿತಾಂಶ

ನಾಲತವಾಡ: ಸಮೀಪದ ಕೇಸಾಪುರ ಸಿದ್ಧಾರ್ಥ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಶ್ರೇಯಾ ಮುತಾಲಿಕ ದೇಸಾಯಿ ಶೇ 98, ಸಹನಾ ವಡ್ಡರ ಶೇ 95, ಸಂಗೀತ ಛಲವಾದಿ ಶೇ 93, ಪಲ್ಲವಿ ಸರೂರ ಶೇ 93 ಅಂಕ ಪಡೆದಿದ್ದಾರೆ. ಸಂಸ್ಥೆಯ ಅಧ್ಯಕ್ಷರು, ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-26-474281103

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.