ವಡಗೇರಾ: ತಾಲ್ಲೂಕಿನ ಕಾಡಂಗೇರಾ(ಬಿ) ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಒಟ್ಟು 24 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗುವ ಮೂಲಕ 100ಕ್ಕೆ 100ರಷ್ಟು ಫಲಿತಾಂಶ ಬಂದಿದೆ.

2 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 5 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿ ಹಾಗೂ 4 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಭುವನೇಶ್ವರಿ ಶೇ 87, ಯಲ್ಲಮ್ಮ ಶೇ 86, ವಿಜಯಲಕ್ಷ್ಮಿ ಶೇ 85, ದೀಪಿಕಾ ಶೇ 81 ಫಲಿತಾಂಶವನ್ನು ಪಡೆದಿದ್ದಾರೆ.

ಅತ್ಯುತ್ತಮ ಫಲಿತಾಂಶ ಪಡೆ ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯ ಖಾಜಾ ಮೈನೊದ್ದಿನ್, ಹಿರಿಯ ಶಿಕ್ಷಕ ಅಯೂಬ್ ಹಾಗೂ ಶಿಕ್ಷಕ ವೃಂದ, ಪಾಲಕ–ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-30-1129478320

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.