ಯಾದಗಿರಿ: 2026ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ನಗರದ ರತ್ನಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ 100ರಷ್ಟು ಫಲಿತಾಂಶ ದಾಖಲಿಸಿದೆ.

ಜಿಲ್ಲೆಯ ಏಳು ವಿದ್ಯಾರ್ಥಿಗಳು ಅಗ್ರ ಶ್ರೇಣಿಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಐವರು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯ ಪೃಥ್ವಿಕ್ ಭೀಮಣ್ಣ ಶೇ 98.40, ಮಧುಸೂದನ ಬನದೇಶ ಶೇ 96.64 ಹಾಗೂ ಕಾವೇರಿ ಭಾಗಪ್ಪ ಶೇ 91.68ರಷ್ಟು ಫಲಿತಾಂಶ ಗಳಿಸಿ ಅಗ್ರ ಮೂರು ಸ್ಥಾನಗಳು ಪಡೆದಿದ್ದಾರೆ.

ಅಪೂರ್ವ ನಾಗಯ್ಯ ಶೇ 90.56ರ, ಜ್ಯೋತಿ ಮಲ್ಲಿಕಾರ್ಜುನ ಶೇ 88.16, ಸುಹಾಸ ಶೌರ್ಯ ಶೇ 88 ಹಾಗೂ ಹರ್ಷಿತಾ ಶರಣಪ್ಪ ಶೇ 87.52ರಷ್ಟು ಫಲಿತಾಂಶ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯಶಿಕ್ಷಕರು ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-30-438356848

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.